Monday, October 12, 2026
Monday, October 12, 2026

Karnataka State Open University ಪದವೀಧರರಿಗೆ ರಾಜ್ಯ ಮುಕ್ತ ವಿವಿಯ ತರಬೇತಿ ಕೇಂದ್ರದಿಂದ ಬ್ಯಾಂಕಿಂಗ್ & ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

Date:

Karnataka State Open University ಪದವೀಧರರಾಗಿದ್ದು, ಬ್ಯಾಂಕಿಂಗ್ ಅಥವಾ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸರ್ಕಾರಿ ಹುದ್ದೆ ಪಡೆಯಲು ಬಯಸುವವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು KSOU ನ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಬ್ಯಾಂಕಿಂಗ್ ಮತ್ತು ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ 50 ದಿನಗಳ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ.

ಈ ತರಬೇತಿಯು
ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಲು ಅಗತ್ಯವಾದ ಎಲ್ಲಾ ಕೌಶಲ್ಯ ಮತ್ತು ಜ್ಞಾನವನ್ನು ಒದಗಿಸುತ್ತದೆ.

ಯಾವುದೇ ಪದವಿ ಪೂರ್ಣಗೊಳಿಸಿದ ಆಸಕ್ತ ಅಭ್ಯರ್ಥಿಗಳು ಈ ತರಬೇತಿಗೆ ಸೆ. 30 ರೊಳಗಾಗಿ ನೋಂದಾಯಿಸಿಕೊಳ್ಳುವಂತೆ ಕುಲಸಚಿವ ಪ್ರೊ. ನವೀನ್‌ಕುಮಾರ್ ಎಸ್.ಕೆ. ಅವರು ತಿಳಿಸಿದ್ದಾರೆ.

Karnataka State Open University ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0821-2515944/ 9964760090 ಅನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...