Monday, February 2, 2026
Monday, February 2, 2026

Yuva Nidhi Scheme ಯುವನಿಧಿ ಫಲಾನುಭವಿಗಳಿಗೆ ಸಿಎಂ ಕೆಕೆವೈ ಯೋಜನೆಯಡಿ ಉಚಿತ ಕೌಶಲ್ಯತಾ ತರಬೇತಿಗೆ ಆನ್ ಲೈನ್ ಅರ್ಜಿ ಆಹ್ವಾನ

Date:

ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯು ಯುವನಿಧಿ ಫಲಾನುಭವಿಗಳಿಗೆ ಸಿಎಂಕೆಕೆವೈ ಯೋಜನೆಯಡಿ ಉಚಿತ ಕೌಶಲ್ಯ ತರಬೇತಿಯನ್ನು ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

Yuva Nidhi Scheme ಜಿಟಿಟಿಸಿ, ಕೆಜಿಟಿಟಿಐ, ಸಿಡಾಕ್, ಮೋಕ್ಷಗುಂಡ ಮತ್ತು ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆಗಳ ಮುಖಾಂತರ ತರಬೇತಿ ನೀಡಲಾಗುತ್ತಿದ್ದು, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವೆಬ್‌ಸೈಟ್ ಮೂಲಕ ನೊಂದಾಯಿಸಿಕೊಳ್ಳುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...