Wednesday, February 4, 2026
Wednesday, February 4, 2026

Klive Special Article ನವರಾತ್ರಿ ಆರನೇ ದಿನ, ಶ್ರಿದೇವಿಯ ಕಾತ್ಯಾಯಿನಿ ರೂಪದ ಆರಾಧನೆ, “ಶ್ರೀ‌ಕಾತ್ಯಾಯಿನಿ ಶುಭಂ”

Date:

ಲೇ; ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ

ನವರಾತ್ರಿ(ಆರನೆಯ ದಿನ) ಕಾತ್ಯಾಯಿನಿದೇವಿ


Klive Special Article “ಚಂದ್ರಹಾಸೋ ಜ್ವಲಕರಾ
ಶಾರ್ದೂಲ ವರ ವಾಹನಾ/
ಕಾತ್ಯಾಯನೀ ಶುಭಂ ದದ್ಯಾತ್
ದೇವಿ ದಾನವಘಾತಿನೀ//

ಇಂದು ನವರಾತ್ರಿ ಹಬ್ಬದ ಆರನೆಯ ದಿನ.
ನವದುರ್ಗೆಯರ ರೂಪವಾದ “ಕಾತ್ಯಾಯನಿ ದೇವಿ”
ಯನ್ನು ಆರಾಧಿಸಿ ಪೂಜಿಸಲಾಗುತ್ತದೆ.
ಕಾತ್ಯಾಯನ ಎನ್ನುವ ಮುನಿಯು ಪಾರ್ವತೀದೇವಿಯಂತಹ ಮಗಳನ್ನು ಪಡೆಯುವುದಕ್ಕಾಗಿ ತಪಸ್ಸು ಮಾಡುತ್ತಾನೆ. ಈ ಋಷಿ
ಮುನಿಯ ತಪಸ್ಸಿಗೆ ಮೆಚ್ಚಿ ದುರ್ಗಾಮಾತೆಯು
ಮಗಳನ್ನು ಕರುಣಿಸುತ್ತಾಳೆ.ಅದರಂತೆ ಈ ಮಗುವಿಗೆ
ಕಾತ್ಯಾಯನಿ ಎಂದು ಹೆಸರಿಡಲಾಗುತ್ತದೆ.
Klive Special Article ಕಾತ್ಯಾಯನಿ ದೇವಿಯ ಸ್ವರೂಪವು ಉಗ್ರವಾಗಿರುತ್ತದೆ. ರಾಕ್ಷಸನ ಸಂಹಾರಕ್ಕೆ ಸಿದ್ಧವಾಗಿರು
ವಂತೆ ಕಾಣುವಳು.ಸಿಂಹ ವಾಹಿನಿಯಾದ ಈ ದೇವಿಯು ಭಕ್ತರ ಪಾಲಿಗೆ ಶಾಂತಿ ಸ್ವರೂಪಿಣಿ ಮತ್ತು
ಮಾತೃ ಸ್ವರೂಪಿಣಿಯೂ ಆಗಿದ್ದಾಳೆ.ದುಷ್ಟಶಕ್ತಿಗಳನ್ನು
ದಮನಮಾಡುವ ದುರ್ಗಾಮಾತೆಯಾಗಿದ್ದಾಳೆ.
ಇಂತಹ ಮಾತೃಸ್ವರೂಪಿಣಿಯಾದ ದುರ್ಗಾಮಾತೆಯನ್ನು ಭಕ್ತಿಯಿಂದ ಪೂಜಿಸಿ ದೇವಿಯ
ಅನುಗ್ರಹ ಪಡೆಯೋಣ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...