Saturday, December 6, 2025
Saturday, December 6, 2025

Tiger and Lion Safari ತ್ಯಾವರೆಕೊಪ್ಪ ಹುಲಿ-ಸಿಂಹ ಸಫಾರಿಗೆ ಸೆ.30 ಮತ್ತು ಅಕ್ಟೋಬರ್ 7 ರಂದು ರಜಾದಿನವಿಲ್ಲ. ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶ

Date:

Tiger and Lion Safari ದಸರಾ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕರು ಹುಲಿ- ಸಿಂಹಧಾಮ ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿನ ಜೂ ಹಾಗೂ ಸಫಾರಿ ವೀಕ್ಷಣೆಯನ್ನು ದಿನಾಂಕ:30.09.2025 ಹಾಗೂ 07.10.2025ರ ಮಂಗಳವಾರವೂ ಸಹ ತೆರೆದಿರುತ್ತದೆ.

Tiger and Lion Safari ಪ್ರವಾಸಿಗರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...