Tourism Day ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಫೋಟೋಗ್ರಫಿ ಸ್ಪರ್ಧೆಯಲ್ಲಿ ಹವ್ಯಾಸಿ ಛಾಯಾಗ್ರಾಹಕ ಆದಿತ್ಯಪ್ರಸಾದ್ ಎಮ್. ಅವರ ಛಾಯಾಚಿತ್ರಕ್ಕೆ ಪ್ರಥಮ ಬಹುಮಾನ ಲಭಿಸಿದೆ.
ಬಹುಮಾನವು ಎಂಟು ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಕುವೆಂಪು ರಂಗಮಂದಿರದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ಪ್ರದಾನ ಮಾಡಿದರು.

ಬಹುಮಾನಿತ ಚಿತ್ರ
