Dr. Babu Jagjivan Ram Leather Industries Development Corporation ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್), ನೆಹರು ರಸ್ತೆ, ಬಸವಸದನ ಕಾಂಪ್ಲೆಕ್ಸ್, ಶಿವಮೊಗ್ಗ ಇಲ್ಲಿ ಅಪ್ಪಟ ಚರ್ಮ ವಸ್ತುಗಳ ಮೇಲೆ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಸೆ.29 ರಿಂದ ಅ.18ರವರೆಗೆ ಶೇ. 20% ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದ್ದು, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡೆದುಕೊಳ್ಳುವಂತೆ ಲಿಡ್ಕರ್ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 8904510699 ನ್ನು ಸಂಪರ್ಕಿಸುವುದು.
Dr. Babu Jagjivan Ram Leather Industries Development Corporation ಅಕ್ಟೋಬರ್ 18 ವರೆಗೆ ಲಿಡ್ಕರ್ ಚರ್ಮೋತ್ಪನ್ನಗಳು, ರಿಯಾಯಿತಿ ದರದಲ್ಲಿ ಮಾರಾಟ
Date:
