Tuesday, August 11, 2026
Tuesday, August 11, 2026

MESCOM ಅಕ್ಟೋಬರ್ 4, ಹೊಳೆಹೊನ್ನೂರು ಉಪವಿಭಾಗ ಕಛೇರಿಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

Date:

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಅ. 04 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.

MESCOM ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 9480833052

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮುಂದೆ ಯಾವುದೇ ರೀತಿ ಭೂಕುಸಿತ ಆಗದಂತೆ ಮುನ್ನೆಚ್ಚರಿಕೆ ವಹಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ಇತ್ತೀಚಿಗೆ ಬಿದ್ದ ಭಾರಿ ಮಳೆಯಿಂದಾಗಿ ತೀರ್ಥಹಳ್ಳಿಯ ಗಾಂಧಿನಗರದಲ್ಲಿ ನಡುರಾತ್ರಿ...

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...