Shivamogga BJP ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜಯಂತಿ ಅಂಗವಾಗಿ ಜಿಲ್ಲಾ ಅಧ್ಯಕ್ಷರಾದ ಎನ್. ಕೆ ಜಗದೀಶ್ ಹಾಗೂ ಶಾಸಕರಾದ ಎಸ್ ಎನ್ ಚನ್ನಬಸಪ್ಪರವರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಜಯಂತಿ ಆಚರಿಸಲಾಯಿತು..
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಸಿ ಹೆಚ್, ಹಾಗೂ ವಿವಿಧ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು…
Shivamogga BJP ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಗಾಂದೀಜಿ ಮತ್ತು ಶಾಸ್ತ್ರೀಜಿ ಜಯಂತಿ ಆಚರಣೆ
Date:
