DC Shivamogga ಕೆ.ಜಿ.ಐ.ಡಿ. ಕಚೇರಿ ಪ್ರಾರಂಭದಿಂದ ಬಾರ್ ಅಸೋಸಿಯೇಷನ್ ಕಟ್ಟಡದ ನಂತರದಲ್ಲಿರುವ ಗೇಟ್‌ವರೆಗೆ ಇರುವ ರಸ್ತೆಯಲ್ಲಿ ಎರಡು ಬದಿ ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳನ್ನು ಪಾರ್ಕಿಂಗ್ ಮಾಡಲಾಗುತ್ತಿದೆ. ನ್ಯಾಯಾಲಯದ ಹಿಂಬದಿಯಲ್ಲಿರುವ ಪಾರ್ಕಿಂಗ್ ಸ್ಥಳಕ್ಕೆ ಓಡಾಡಲು ತೀವ್ರ ಅಡಚಣೆಯಾಗುತ್ತಿದೆ. ಹಾಗೂ ರಸ್ತೆಯು ಕಿರಿದಾಗಿರುವುದರಿಂದ ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತಿರುವುದರಿಂದ ಹಾಗೂ ಸಾರ್ವಜನಿಕರ DC Shivamogga ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ಕೆ 1988 ಕಲಂ 115ರ ಅನ್ವಯ ಕೆ.ಜಿ.ಐ.ಡಿ. ಕಚೇರಿ ಪ್ರಾರಂಭದಿಂದ ಬಾರ್ ಅಸೋಸಿಯೇಷನ್ ಕಟ್ಟಡದ ನಂತರದಲ್ಲಿರುವ ಗೇಟ್‌ವರೆಗೆ ಇರುವ ರಸ್ತೆಯಲ್ಲಿ ಎರಡು ಬದಿ ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳನ್ನು ಪಾರ್ಕಿಂಗ್ ನಿಷೇಧಿಸಿ ಜಿಲ್ಲಾಧಿಕಾರಿಗಳು ಅದೇಶ ನೀಡಿದ್ದಾರೆ.
DC Shivamogga ಶಿವಮೊಗ್ಗದಲ್ಲಿ ಮತ್ತೊಂದೆಡೆ ಏಕಮುಖ ಸಂಚಾರ, ಡೀಸಿ ಆದೇಶ
Date:
