Monday, May 4, 2026
Monday, May 4, 2026

ತೃಪ್ತಿ ಹೆಲ್ತ್ಕೇರ್‌ನಿಂದ ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Date:

ದುರ್ಗಿಗುಡಿ ಮುಖ್ಯ ರಸ್ತೆ, ಶನಿಮಹಾತ್ಮ ದೇವಸ್ಥಾನದ ಹತ್ತಿರ ಮೊದಲ ಮಹಡಿಯಲ್ಲಿರುವ ತೃಪ್ತಿ ಹೆಲ್ತ್ ಕೇರ್‌ನಲ್ಲಿ ಹೊಳೆಹೊನ್ನೂರು ಗ್ರಾಮ ಪಟ್ಟಣ ಪಂಚಾಯಿತಿ ಪುರಸಭೆಯ ಪೌರಕಾರ್ಮಿಕರು ಮತ್ತು ಅವರ ಕುಟುಂಬದವರಿಗೆ ಕಿಡ್ನಿ ಮತ್ತು ಮೂತ್ರಕೋಶ ರೋಗಗಳ, ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ನಡೆಸಲಾಯಿತು.
ಶಿಬಿರದಲ್ಲಿ ಅಲ್ಟಾಸೌಂಡ ಸ್ಕಾ÷್ಯನಿಂಗ್, ಇ ಸಿ ಜಿ (ರಿಪೋಟ್ ಸಹಿತ), ಬಿಪಿ, ಪಲ್ಸ್, ಶುಗರ್, ಪರೀಕ್ಷೆಯನ್ನು ಉಚಿತವಾಗಿ ಮಾಡಲಾಯಿತು. ಕಿಡ್ನಿ ಮತ್ತು ಮೂತ್ರಕೋಶರೋಗಗಳ ತಜ್ಞ ಡಾ. ಚಂದ್ರಶೇಖರ್ ಅವರು ಭಾಗವಹಿ ಸಿದ್ದ ಪೌರಕಾರ್ಮಿಕರಿಗೆ ಕಿಡ್ನಿ, ಮೂತ್ರ ಕೋಶಗಳು ಮತ್ತಿತರ ರೋಗಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...