ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಅ.25ರಂದು ಹಮ್ಮಿಕೊಂಡಿದ್ದು, ಗಾಣಿಗ ಸಮಾಜದ ಹಿರಿಯ ನಾಗರಿಕರಿಗೆ ಗೌರವ ಸಮರ್ಪಣೆ, ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿಶೇಷ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಿರಿಯ ನಾಗರಿಕರು ಹಾಗೂ ವಿದ್ಯಾರ್ಥಿಗಳು ನೋಂದಾಯಿಸಲು ಸಂಘದ ಅಧ್ಯಕ್ಷ ಜಿ.ವಿಜಯಕುಮಾರ್ ಅವರನ್ನು (ಮೊ.ಸಂ. 9448105198 ) ಹಾಗೂ ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್ ಎಮ್ ಆರ್ ಅವರನ್ನು (ಮೊ.ಸಂ. 9742778252 ) ಸಂಪರ್ಕಿಸಬಹುದಾಗಿದೆ. ಅ.15ರೊಳಗೆ ಅಗತ್ಯ ದಾಖಲೆಗಳೊಂದಿಗೆ ಹೆಸರುಗಳನ್ನು ನೋಂದಾಯಿಸಬಹುದಾಗಿದೆ.
ಪ್ರತಿಭಾ ಪುರಸ್ಕಾರಕ್ಕೆ ನೋಂದಾಯಿಸಲು ಆಹ್ವಾನ
Date:
