MESCOM ಶಿವಮೊಗ್ಗ ನಗರ ಉಪವಿಭಾಗ-1, ಸರ್ವಜ್ಞ ವೃತ್ತ, ಬಾಲರಾಜ್ ಅರಸ್ ರಸ್ತೆ, ಮೆಸಾಂ ಕಚೇರಿಯಲ್ಲಿ ಅ. 9 ರಂದು ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿದ್ದು, ಮೆಸ್ಜಾಂನ ಹಿರಿಯ ಅಧಿಕಾರಿಗಳು ಗ್ರಾಹಕರಿಂದ ಮೆಸ್ಕಾಂ ವಿದ್ಯುತ್ ಸಂಬಂಧಿತ ಅಹವಾಲುಗಲನ್ನು ಸ್ವೀಕರಿಸಲಾಗುವುದರಿಂದ ಈ ವ್ಯಾಪ್ತಿಯ ಗ್ರಾಹಕರು ಸಭೆಯಲ್ಲಿ ಪಾಲ್ಗೊಳ್ಳುವಂತೆ ಮೆಸ್ಕಾಂ ತಿಳಿಸಿದೆ.