Sunday, September 27, 2026
Sunday, September 27, 2026

MESCOM ಆಲ್ಕೋಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Date:

MESCOM ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎ.ಎಫ್ 12,13 ಮತ್ತು 19ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ. 09 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ಆಲ್ಕೊಳ, ಗಜಾನನ ಲೇಔಟ್, ಹಾಲಪ್ಪ ಲೇಔಟ್, ಫಕೀರಪ್ಪ ಲೇಔಟ್, ವಿಕಾಸ ಶಾಲೆ, ಐಶ್ವರ್ಯ ಲೇಔಟ್, ಮುನಿಯಪ್ಪ ಲೇಔಟ್, ಕನಕ ಲೇಔಟ್, ವೆಟರ್ನರಿ ಕಾಲೇಜ್ ರಸ್ತೆ, ಜೆ.ಹೆಚ್. ಪಟೇಲ್ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಸಂಗೋಳ್ಳಿರಾಯಣ್ಣ ಲೇಔಟ್, ರವಿಶಂಕರ್ ಗುರೂಜಿ ಶಾಲೆ, ತಮಿಳ್ ಸಾಯಿ ಭವನ, ಹೊಂಗಿರಣ ಬಡಾವನೆ, ಸಹಕಾರಿನಗರ, ಸಹ್ಯಾದ್ರಿನಗರ, ಸೋಮಿನಕೊಪ್ಪ, ಆಟೋಕಾಲೋನಿ, ಮಧ್ವನಗರ, ವಿಜಯಲಕ್ಷ್ಮೀ ಲೇಔಟ್, ಪುಷ್ಪಗಿರಿ ಲೇಔಟ್, ಎಂ.ಎಂ.ಎಸ್ ಭೋವಿ ಕಾಲೋನಿ, ಆದರ್ಶನಗರ, ರಾಜೇಶ್ ಲೇಔಟ್, ಗೆಜ್ಜೇನಹಳ್ಳಿ, ಹನುಮಂತನಗರ, MESCOM ದೇವಕಾತಿಕೊಪ್ಪ, ಅಂಬೇಡ್ಕರ್ ಕ್ಯಾಂಪ್, ಶಿವಸಾಯಿ ಕಾರ್ಖನೆ, ಶರ್ಮ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...