Saturday, September 26, 2026
Saturday, September 26, 2026

Prime Minister’s Relief Fund ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ತಿಂಗಳ ಪಿಂಚಣಿ ಸಲ್ಲಿಕೆ

Date:

Prime Minister’s Relief Fund ಶಹಾಪುರ ಶಿಕ್ಷಣ ಸೇವಾ ಸಹಕಾರಿ ನಿತ್ಯ ಶೈಕ್ಷಣಿಕ ಸಹಕಾರ ಸಂಘದ ಸೋಮಶೇಖರಯ್ಯ ಹಿರೇಮಠ ಅವರು ರಾಜ್ಯ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಮಳೆಗಾಲದ ಅಬ್ಬರದಿಂದಾಗಿ ಜನರು ಅನುಭವಿಸುತ್ತಿರುವ ಸಂಕಷ್ಟವನ್ನು ಮನಗಂಡು, ತಮ್ಮ ಮಾಸಿಕ ವೇತನವಾದ ರೂ. ೪೨,೩೨೭ ಅನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ್ದಾರೆ.
ಮಳೆಗಾಲದ ಹಾವಳಿಯಿಂದ ತತ್ತರಿಸಿದ ಜನತೆಗೆ ನೆರವಾಗುವ ಉದ್ದೇಶದಿಂದ ಅವರು ಈ ಮಾನವೀಯ ಹೆಜ್ಜೆ ಇಟ್ಟಿದ್ದಾರೆ. ಅವರ ಈ ಸಾಮಾಜಿಕ ಸೇವಾ ಮನೋಭಾವವನ್ನು ಸಹೋದ್ಯೋಗಿಗಳು ಮತ್ತು ಸ್ಥಳೀಯರು ಶ್ಲಾಘಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...