Thursday, September 17, 2026
Thursday, September 17, 2026

Bhimashankar Linga Shivacharya Bhagavatpada Swamiji ಕೇದಾರ ಶ್ರೀಗಳಿಗೆ ಶಿವಮೊಗ್ಗದಲ್ಲಿ ಅದ್ಧೂರಿ ಸ್ವಾಗತ

Date:

Bhimashankar Linga Shivacharya Bhagavatpada Swamiji ಶಿವಮೊಗ್ಗದಲ್ಲಿ ಕೇದಾರ ಶ್ರೀಗಳಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ಶಿವಮೊಗ್ಗ ನಗರದಲ್ಲಿ ಆಯೋಜಿಸಿರುವ ಇಷ್ಠಲಿಂಗ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕಾಗಮಿಸಿದ ಉತ್ತರಾಖಂಡದ ಕೇದಾರ ಪೀಠದ ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದ ಸ್ವಾಮೀಜಿಗಳಿಗೆ ಭಕ್ತರು ಅದ್ದೂರಿ ಸ್ವಾಗತ ಕೋರಿದರು.

Bhimashankar Linga Shivacharya Bhagavatpada Swamiji ನಗರದ ಪ್ರಮುಖ ರಸ್ತೆಗಳಲ್ಲಿ ಶ್ರೀಗಳ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಶಿವಶಕ್ತಿ ಸಮಾಜ, ಜಿಲ್ಲಾ ವೀರಶೈವ ಜಂಗಮ ಅಚರ್ಕರು ಹಾಗೂ ಪುರೋಹಿತರ ಕ್ಷೇಮಾಭಿವೃದ್ದಿ ಸಂಘದ ಪ್ರಮುಖರು ಸೇರಿದಂತೆ ವೀರಶೈವ ಸಮಾಜ ಬಾಂಧವರು ಉಪಸ್ಥಿತರಿದ್ದರು. ಈ ವೇಳೆ ಮೆರವಣಿಗೆಯಲ್ಲಿ ಸಾಂಸ್ಕೃತಿಕ ಕಲಾ ತಂಡಗಳು, ವಿವಿಧ ವೇಷಭೂಷಣ ತೊಟ್ಟ ಕಲಾವಿದರು ಗಮನ ಸೆಳೆದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...