Thursday, September 17, 2026
Thursday, September 17, 2026

Priyank Kharge ಆರ್.ಎಸ್.ಎಸ್.ನಿಷೇಧಿಸಲು” ಸಿಎಂ” ಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ

Date:

Priyank Kharge ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸಲು ಸಂವಿಧಾನವೇ ನಮಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ನೀಡುತ್ತದೆ.

ಆರ್ಎಸ್ಎಸ್ ಪ್ರತಿಪಾದಿಸುವ ಮೂಲಭೂತವಾದಿ ಸಿದ್ದಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಿಂದಿಸುವ ಮನಸ್ಥಿತಿ ಬೆಳೆದಿದೆ.

Priyank Kharge ಮಕ್ಕಳು ಹಾಗೂ ಯುವ ಸಮುದಾಯದ ಮೇಲೆ ನಾಕಾರಾತ್ಮ ಪರಿಣಾಮಗಳನ್ನು ಉಂಟುಮಾಡಲು ಯತ್ನಿಸುವ ಆರ್ಎಸ್ಎಸ್ ಪ್ರಯತ್ನವನ್ನು ತಡೆಯುವ, ಸಂವಿಧಾನದ ಆಶಯಗಳನ್ನು, ಏಕತೆ, ಸಮಾನತೆ, ಸಮಗ್ರತೆಯನ್ನು ಎತ್ತಿ ಹಿಡಿಯುವ ಉದ್ದೇಶದೊಂದಿಗೆ ಎಲ್ಲಾ ಸರ್ಕಾರಿ ಸಾರ್ವಜನಿಕ ಪ್ರದೇಶದಲ್ಲಿ ಆರ್ಎಸ್ಎಸ್ ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಮುಖ್ಯಮಂತ್ರಿಗಳಿಗೆ ಕೋರಿಕೆ ಸಿಲ್ಲಿಸಿದ್ದೇನೆ ಎಂದು ರಾಜ್ಯದ ಗ್ರಾಮಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖಾ ಸಚಿವ ಪ್ರಿಯಾಂಕ ಖರ್ಗೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಬಗ್ಗೆ ತಮ್ಮ ನಿಲುವನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...