District Health and Family Welfare Association ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು 2025-26ನೇ ಸಾಲಿಗೆ ಆರೋಗ್ಯ ಇಲಾಖೆ, ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ‘ಕಣ್ಣಿನ ಪೊರೆ ಶಸ್ತçಚಿಕಿತ್ಸಾ ಶಿಬಿರ ಹಾಗೂ ಇತರ ಕಣ್ಣಿನ ಖಾಯಿಲೆಗಳ ಚಿಕಿತ್ಸಾ’ ಕಾರ್ಯಕ್ರಮಕ್ಕಾಗಿ ಆಸಕ್ತಿಯುಳ್ಳ ಹಾಗೂ ಅನುಭವವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿAದ (ಎನ್‌ಜಿಓ) ಅರ್ಜಿ ಆಹ್ವಾನಿಸಿದೆ.
District Health and Family Welfare Association ಹೆಚ್ಚಿನ ಮಾಹಿತಿ ಹಾಗೂ ವಿವರಗಳಿಗೆ ವೆಬ್‌ಸೈಟ್ https://kppp.karnataka.gov.in/#/portal/portal-home ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ, ದೂ.ಸಂ.: 8197094440/08182-222382 ಗಳನ್ನು ಸಂಪರ್ಕಿಸುವುದು
District Health and Family Welfare Association ಅಂಧತ್ವ ನಿವಾರಣಾ ಚಟುವಟಿಕೆ ಹಮ್ಮಿಕೊಳ್ಳುವ ಸ್ವಯಂ ಸೇವಾ ಸಂಘಸಂಸ್ಥೆಗಳಿಂದ ಅರ್ಜಿ ಆಹ್ವಾನ
Date:
