Tuesday, February 3, 2026
Tuesday, February 3, 2026

Tiger and Lion Safari ಅಕ್ಟೋಬರ್ 21 ರಂದು ತ್ಯಾವರೆಕೊಪ್ಪ ಜೂ & ಸಫಾರಿ ಓಪನ್!

Date:

Tiger and Lion Safari ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿನ ಜೂ ಹಾಗೂ ಸಫಾರಿ ವೀಕ್ಷಣೆಯನ್ನು ದಿನಾಂಕ:21.10.2025 ರ ಮಂಗಳವಾರವೂ ಸಹ ತೆರೆದಿರುತ್ತದೆ.
Tiger and Lion Safari ಪ್ರವಾಸಿಗರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...