Monday, May 4, 2026
Monday, May 4, 2026

Nidhi Apke Nikat ಅ. 27: ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ

Date:

Nidhi Apke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಅ. 27 ರಂದು ಆಯೋಜಿಸಲಾಗಿದ್ದು, ಇಪಿಎಫ್‌ಒ ಮತ್ತು ಇಎಸ್‌ಐಸಿ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ನಡೆಸಲಿದ್ದಾರೆ.
Nidhi Apke Nikat ಶಿವಮೊಗ್ಗ ಜಿಲ್ಲೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ, ಗಾಂಧಿ ಪಾರ್ಕ್ ಎದುರು ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ವಿದ್ಯಾದಾಯಿನಿ ಶಾಲೆ, ಕೆ.ಆರ್.ನಗರ, ಹರಿಹರ, ದಾವಣಗೆರೆ ಇಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ.
ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದ್ದು, ಉದ್ಯೋಗದಾತರು ಮತ್ತು ಉದ್ಯೋಗಿಗಳು ಮತ್ತು ಪಿಂಚಣಿದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...