Monday, February 2, 2026
Monday, February 2, 2026

Canara Bank ವಾರಸುದಾರರಿಲ್ಲದ ಬ್ಯಾಂಕ್ ಠೇವಣಿಗಳ ವಸೂಲಿ ವಿಶೇಷ ಶಿಬಿರ

Date:

Canara Bank ಕೆನರಾ ಬ್ಯಾಂಕ್‌ಗಳಲ್ಲಿ ದೀರ್ಘಕಾಲದವರೆಗೆ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಸಲುವಾಗಿ ಅ. 24 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ.
Canara Bank ಈ ಶಿಬಿರದಲ್ಲಿ ಖಾತೆದಾರರು ಅಥವಾ ಕಾನೂನುಬದ್ಧ ವಾರಸುದಾರರು ಬ್ಯಾಂಕಿನಲ್ಲಿ ಸತತ 10 ವರ್ಷಗಳಿಗೂ ಹೆಚ್ಚು ಕಾಲ ನಿಷ್ಕ್ರಿಯವಾಗಿರುವ ಖಾತೆಗಳಲ್ಲಿ ಹಣ ಮತ್ತು ಮಾಡದ ಠೇವಣಿಗಳನ್ನು ಕ್ಲೈಮ್ ಮಾಡಬಹುದು. ಬ್ಯಾಂಕಿಂಗ್ ವಲಯ, ವಿಮಾ ವಲಯ, ಹಣಕಾಸು ವಲಯ ಮತ್ತು ಇತರ ವಲಯಗಳ ಅಧಿಕಾರಿಗಳು ಶಿಬಿರದಲ್ಲಿ ಭಾಗವಹಿಸಿ ಸಲಹೆ ನೀಡಲಿದ್ದಾರೆ.
ಸೂಕ್ತ ಗುರುತಿನ ದಾಖಲೆಗಳು ಮತ್ತು ಪುರಾವೆಗಳೊಂದಿಗೆ ಶಿಬಿರದಲ್ಲಿ ಭಾಗವಹಿಸುವ ಮೂಲಕ ಅಗತ್ಯ ಸಲಹೆಯನ್ನು ಪಡೆಯಬಹುದು ಮತ್ತು ಹಕ್ಕು ಪಡೆಯದ ಮೊತ್ತವನ್ನು ಮರುಪಡೆಯಲು ಈ ಶಿಬಿರದ ಸದುಪಯೋಗಪಡೆದುಕೊಳ್ಳುವಂತೆ ಕೆನರಾ ಬ್ಯಾಂಕ್ ಲೀಡ್ ಬ್ಯಾಂಕ್ ಮ್ಯಾನೇಜರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...