Thursday, June 18, 2026
Thursday, June 18, 2026

N. Santosh Hegde ಕಾಂಗ್ರೆಸ್ ಸರ್ಕಾರವು ಆರ್ ಎಸ್ ಎಸ್ ನಿಷೇಧ ಮಾಡಿದರೆ ಅದಕ್ಕೇ ತಿರುಗು ಬಾಣವಾಗುತ್ತದೆ : ಮಾಜಿ ನ್ಯಾ. ಸಂತೋಷ್ ಹೆಗಡೆ

Date:

N. Santosh Hegde ಎಲ್ಲರಿಗೂ ಸಂಘಟನೆ ಕಟ್ಟುವ ಹಕ್ಕು ಸಂವಿಧಾನವೇ ನೀಡಿದ್ದು, ಇದೀಗ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸೇರಿದಂತೆ ಸಂಘಟನೆಗಳ ನಿಷೇಧ ಮಾಡುವ ಕ್ರಮ ಸಂವಿಧಾನ ವಿರೋಧಿ ನಡೆಯಾಗುತ್ತದೆ ಎಂದು ಕರ್ನಾಟಕದ ಮಾಜಿ‌ ಲೋಕಾಯುಕ್ತ ಶ್ರೀ ಸಂತೋಷ ಹೆಗಡೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಧಾರವಾಡದಲ್ಲಿ ಶ್ರೀ ಸಂತೋಷ್ ಹೆಗಡೆ ಮಾತನಾಡುತ್ತಿದ್ದರು.
ಸಂಘಟನೆ ಮಾಡುವ ಹಕ್ಕು ಸಂವಿಧಾನ ಕೊಟ್ಟಿದೆ. ಹೀಗಿರುವಾಗ ಆರ್.ಎಸ್.ಎಸ್. ಅನ್ನು ನಿಷೇಧ ಮಾಡುವ ಕ್ರಮ ಸಂವಿಧಾನ ವಿರೋಧಿ ಯಾಗುತ್ತದೆ ಎಂದರು.

N. Santosh Hegde ಸರ್ಕಾರವು ಆರ್ ಎಸ್ ಎಸ್ ಸಂಘಟನೆ ನಿಷೇಧ ಮಾಡಿದ್ದೇ ಆದರೆ ಆ ನಿರ್ಧಾರವೇ ಕಾಂಗ್ರೆಸ್ ಗೆ ತಿರುಗು ಬಾಣವಾಗಲಿದೆ ಎಂದು ಹೆಗಡೆ ಅವರು ನುಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...