Madhu bangarappa ರಾಜ್ಯ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ವಿವರ ನೀಡಿದ್ದಾರೆ.
ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23 ರಿಂದ ನವೆಂಬರ್ 9ರವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
Madhu bangarappa ಕರ್ನಾಟಕಾದ್ಯಂತ 26,000 ಶಿಕ್ಷಕರ ನೇಮಕಾತಿಗೆ ಸರ್ಕಾರದ ನಿರ್ಧಾರ- ಮಧು ಬಂಗಾರಪ್ಪ
Date:
