Thursday, September 10, 2026
Thursday, September 10, 2026

MESCOM ಅ.24, ಶಿವಮೊಗ್ಗ ಮೆಸ್ಕಾಂ ಉಪವಿಭಾಗ – 2. ಕಛೇರಿಯಲ್ಲಿ‌ ಜನ ಸಂಪರ್ಕ ಸಭೆ

Date:

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಕಛೇರಿಯಲ್ಲಿ ಅ 24 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...