Thursday, March 19, 2026
Thursday, March 19, 2026

Shivamogga Police ಜಿಲ್ಲಾ ಪೊಲೀಸ್ ಠಾಣೆಯಲ್ಲಿ ವಾರಸುದಾರರಿಲ್ಲದ ನಿರುಪಯುಕ್ತ ವಾಹನಗಳ ವಿಲೇವಾರಿ ಪ್ರಕಟಣೆ

Date:

Shivamogga Police ಶಿವಮೊಗ್ಗ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ವಾರಸುದಾರಿರಲ್ಲ 21 ನಿರುಪಯುಕ್ತ ವಾಹನಗಳನ್ನು ವಿಲೇವಾರಿ ಮಾಡಲು ಉದ್ದೇಶಿಸಿದ್ದು, ಅ.27 ರಂದು ಬೆಳಿಗ್ಗೆ 11 ಗಂಟೆಗೆ ಎಂ.ಎಸ್.ಟಿ.ಸಿ. ತಂತ್ರಾಂಶದ ಮೂಲಕ ಆನ್‌ಲೈನ್ ಹರಾಜು ಹಾಕಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಡಿ.ಎಸ್.ಪಿ. ಡಿ.ಎ.ಆರ್. ಶಿವಮೊಗ್ಗ ದೂ.ಸಂ.: 08182-261412 ನ್ನು ಸಂಪರ್ಕಿಸುವಂತೆ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...