Thursday, June 18, 2026
Thursday, June 18, 2026

One Nation One Ration Card “ಒನ್ ನೇಷನ್,ಒನ್ ಕಾರ್ಡ್” ಯೋಜನೆಯಡಿ ಕಾರ್ಡುದಾರರಿಗೆ ಪಡಿತರ ಪಡೆಯುವ ಹಕ್ಕಿದೆ. ದೂರುಗಳಿದ್ದಲ್ಲಿ ಸಹಾಯವಾಣಿಗೆ ಕರೆ ಮಾಡಿ-ಟಿ.ಕೃಷ್ಣಪ್ಪ.

Date:

One Nation One Ration Card ರಾಜ್ಯದಲ್ಲಿ ‘ಒನ್‌ ನೇಷನ್‌, ಒನ್‌ ಕಾರ್ಡ್‌’ ಯೋಜನೆ ಸರಿಯಾಗಿ ಜಾರಿಯಾಗುತ್ತಿಲ್ಲವಾದ್ದರಿಂದ ಇದರಿಂದಾಗಿ ಬೇರೆ ಊರುಗಳಿಂದ ಬಂದಿರುವ ವಲಸಿಗರು ಪಡಿತರ ಪಡೆಯಲು ತೊಂದರೆ ಅನುಭವಿಸುವಂತಾಗಿದೆ.

ನ್ಯಾಯಬೆಲೆ ಅಂಗಡಿ ಮಾಲೀಕರು ತಮ್ಮ ವ್ಯಾಪ್ತಿಯವರಿಗೆ ಮಾತ್ರ ಪಡಿತರ ನೀಡುತ್ತಿದ್ದಾರೆ. ಸಹಾಯವಾಣಿ ಇದ್ದರೂ ಪ್ರಯೋಜನವಾಗುತ್ತಿಲ್ಲ. ಇದರಿಂದ ಬಡ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುವಂತಾಗಿದೆ.

One Nation One Ration Card ಆಹಾರ ಭದ್ರತಾ ಕಾಯಿದೆ ಪ್ರಕಾರ ‘ಒನ್ ನೇಷನ್ ,ಒನ್ ಕಾರ್ಡ್ ’ ಯೋಜನೆಯಡಿ ದೇಶದ ಯಾವುದೇ ಮೂಲೆಯಲ್ಲಾದರೂ ಪಡಿತರ ವಿತರಕರ ಮಳಿಗೆಯಿಂದ ಆಹಾರ ಧಾನ್ಯಗಳನ್ನು ಪಡೆಯುವ ಹಕ್ಕು ಪಡಿತರ ಚೀಟಿದಾರರಿಗೆ ಇರುತ್ತದೆ. ಅಲ್ಲದೆ ಪ್ರತಿ ಮಳಿಗೆಯಲ್ಲೂಎಲ್ಲಾಕಾರ್ಡ್ ದಾರರೂ ರೇಷನ್ ಪಡೆಯುವುದಿಲ್ಲ. ಹೀಗಾಗಿ ಉಳಿದಿರುತ್ತದೆ. ಅಂತಹ ಪ್ರಕರಣಗಳು ಕಂಡು ಬಂದರೆ ಸಹಾಯವಾಣಿಗೆ (1967) ಅಥವಾ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಬಹುದು ಎಂದು ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷರಾದ ಟಿ.ಕೃಷ್ಣಪ್ಪ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...