Saturday, December 6, 2025
Saturday, December 6, 2025

ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ನೋಂದಣಿ ಪ್ರಕ್ರಿಯೆ ಪ್ರಕಟಣೆ

Date:

ಕರ್ನಾಟಕ ವಿಧಾನ ಪರಿಷತ್ ನ ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ಹೊಸದಾಗಿ ತಯಾರಿಸಲು ಮತದಾರರ ನೊಂದಣಿ ಪ್ರಕ್ರಿಯೆ ಕಾರ್ಯ ನಡೆಯುತ್ತಿರುತ್ತದೆ.

ದಿನಾಂಕ:01-11-2022 ರೊಳಗಾಗಿ ಶೈಕ್ಷಣಿಕ ಪದವಿ ಪೂರ್ಣಗೊಳಿಸಿರುವವರು ಮತದಾರರ ಪಟ್ಟಿಗೆ ಸೇರ್ಪಡೆಗೆ ಅರ್ಹತೆ ಹೊಂದಿರುತ್ತಾರೆ.

ನಮೂನೆ-18 ರ ಅರ್ಜಿ ಪಡೆದು ಸಂಬಂಧಿಸಿದ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸಬಹುದಾಗಿದೆ.

ಹಾಗೂ ಪದವಿ ಹೊಂದಿರುವ ತಮ್ಮ ಕುಟುಂಬಸ್ಥರು ಮತ್ತು ಪರಿಚಯಸ್ತರಿಗೆ ಈ ಬಗ್ಗೆ ಮಾಹಿತಿಯನ್ನು ನೀಡಿ ಅವರುಗಳನ್ನು ಮತದಾರರ ಪಟ್ಟಿಗೆ ನೋಂದಾಯಿಸಿಕೊಳ್ಳಲು ಮಾಹಿತಿ ನೀಡಿ ಸಹಕರಿಸಲು ಕೋರಿದೆ.

ದಾವಣಗೆರೆ ಉತ್ತರ ಕ್ಷೇತ್ರ ಮತ್ತು ದಕ್ಷಿಣ ಕ್ಷೇತ್ರದವರು ಅರ್ಜಿಗಳನ್ನು ಸಲ್ಲಿಸಲು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...