Bharat Scouts and Guides Shivamogga ಶಿವಮೊಗ್ಗ ನಗರದ ಎನ್‌ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ ವತಿಯಿಂದ ಎರಡು ದಿನಗಳ ಕಾಲ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ರೋವರ್ಸ್ ಮತ್ತು ರೇಂಜರ್ಸ್ ಅಹೋರಾತ್ರಿ ಶಿಬಿರವನ್ನು ಮಾಜಿ ಸಚಿವ ಹಾಗೂ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯಾ ಉದ್ಘಾಟಿಸಿದರು.
Bharat Scouts and Guides Shivamogga ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತರಾದ ಶಕುಂತಲ ಚಂದ್ರಶೇಖರ್, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಘಟಕದ ರೋವರ್ಸ್ ಜಿಲ್ಲಾ ಆಯುಕ್ತರಾದ ಕೆ.ರವಿ, ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಎಸ್.ಶಿವಪ್ರಸಾದ್, ಸಂಯೋಜಕರಾದ ರೋವರ್ ಸ್ಕೌಟ್ ನಾಯಕ ವಿನಯ್.ಹೆಚ್.ಬಿ.ಪಟೇಲ್, ಅರುಣ್ ಕುಮಾರ್, ರೇಂಜರ್ ನಾಯಕಿ ರಮ್ಯಶ್ರೀ ಉಪಸ್ಥಿತರಿದ್ದರು.
