Thursday, August 6, 2026
Thursday, August 6, 2026

Kannada Rajyotsava ಶಿವಮೊಗ್ಗದ ಸಂಗೊಳ್ಳಿ ರಾಯಣ್ಣ ಕನ್ನಡ ಯುವಕರ ಸಂಘದಲ್ಲಿ ರಾಜ್ಯೋತ್ಸವ

Date:

Kannada Rajyotsava ಶಿವಮೊಗ್ಗ ನಗರದ ಜೈಲ್ ರಸ್ತೆಯ ಸಂಗೊಳ್ಳಿ ರಾಯಣ್ಣ ಕನ್ನಡ ಯುವಕರ ಸಂಘದ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ದ ಅಂಗವಾಗಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಮ್ ಶ್ರೀಕಾಂತ್ ರವರು ಕನ್ನಡ ಧ್ವಜಾರೋಹಣ ನೆರವೇರಿಸಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಯುವ ಮುಖಂಡರಾದ ಕೆ. ರಂಗನಾಥ್, ಸಂಗೊಳ್ಳಿ ರಾಯಣ್ಣ ಕನ್ನಡ ಅಧ್ಯಕ್ಷ ಚಂದ್ರು ಗೆಡ್ಡೆ, ಪ್ರಮುಖರಾದ ದಿನೇಶ್ ರಾವ್,ಸಿ ರವಿ , ಎಚ್ ಪಿ ಗಿರೀಶ್, ಎಸ್ ಬಸವರಾಜ್, ದಿವಾಕರ್, ನಾಗರಾಜ್ ಗೆಡ್ಡೆ, ಸಂದೀಪ್, ಮಂಜುನಾಥ್ ,ಚೇತನ್ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು‌

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....

DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್...