2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಸನ್ಮಾನ್ಯ ಶ್ರೀ ಕೋಣಂದೂರು ಲಿಂಗಪ್ಪ (ಸಾಮಾಜಿಕ ಕ್ಷೇತ್ರ) ರವರನ್ನು ಜಿಲ್ಲಾಡಳಿತ ಹಾಗೂ ಇಲಾಖೆ ಪರವಾಗಿ ಆತ್ಮೀಯವಾಗಿ ಅಭಿನಂದಿಸಲಾಯಿತು.
ಸಂದರ್ಭದಲ್ಲಿ ರಂಗಾಯಣದ ಆಡಳಿತಾಧಿಕಾರಿಗಳಾದ ಡಾ. ಶೈಲಜಾ ಎ.ಸಿ., ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಉಮೇಶ್ ಹೆಚ್., ರಂಗಾಯಣ ಹಾಗೂ ಇಲಾಖೆಯ ಸಿಬ್ಬಂದಿಗಳು, ಕುಟುಂಬದವರು ಹಾಜರಿದ್ದರು.
