Kannada Rajyotsava 2025 70ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ಎಸ್.ತಂಗಡಗಿ ಅವರು ವಿವಿಧ ಕ್ಷೇತ್ರದಲ್ಲಿ ಆಯ್ಕೆಯಾಗಿರುವ 70 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು.

