Karnataka Rajyotsava ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ 70ನೇ ಕನ್ನಡ ರಾಜ್ಯೋತ್ಸವವನ್ನು ಮೆಗನ್ ಆಸ್ಪತ್ರೆ ಮುಂಬಾಗದ ಶಾಶ್ವತ ದ್ವಜ ಸ್ಥಂಭದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕಾನೂನು ಸಲಹೆಗಾರರಾದ ಅನಿಲ್ ಕುಮಾರ್ ಟಿ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸುವುದರ ಮುಖಾಂತರ ಧ್ವಜಾರೋಹಣ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಸಾರ್ವಜನಿಕವಾಗಿ ಸಿಹಿ ವಿತರಿಸಲಾಯಿತು ಹಾಗೂ ವಿದ್ಯಾನಗರ ದಲ್ಲಿರುವ ಬುದ್ಧಿಮಾಂದ್ಯ ಮಕ್ಕಳ ಶಾಲೆಗೆ ಹಣ್ಣು ಹಂಪಲುಗಳನ್ನು ರಾಜ್ಯೋತ್ಸವದ ಪ್ರಯುಕ್ತ ವಿತರಿಸಲಾಯಿತು ಈ ಸಂದರ್ಭದಲ್ಲಿ ಕನ್ನಡ ರಾಜ್ಯೋತ್ಸವದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು ಈ ಕಾರ್ಯಕ್ರಮದಲ್ಲಿ ಜಿಲ್ಲಾ ಅಧ್ಯಕ್ಷರಾದ ಕಿರಣ್ ಕುಮಾರ್ ಎಚ್ ಎಸ್ ಜಿಲ್ಲಾ ಕಾರ್ಯಾಧ್ಯಕ್ಷರಾದ ಉಮೇಶ್ ಗದ್ದೆ ಮನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಜನಾರ್ಧನ್ ಜಿಲ್ಲಾ ಉಪಾಧ್ಯಕ್ಷರಾದ ವಿಜಯ್ Karnataka Rajyotsava ಕುಮಾರ್ ಹಾಗೂ ಜೈ ಕೃಷ್ಣ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕೇಶವ ಜಿಲ್ಲಾ ಖಜಂಚಿ ಗಣೇಶ್ ನಗರಾಧ್ಯಕ್ಷರಾದ ಜೀವನ್ ಡಿ ಪ್ರಚಾರ ಸಮಿತಿ ಅಧ್ಯಕ್ಷರಾದ ಎನ್, ಮಾಲತೇಶ್ ನಾಗರಾಜ್ ಮಹಮ್ಮದ್ ಶಫಿ ಪ್ರವೀಣ್ ಕುಮಾರ್ ಪ್ರದೀಪ್ ನವೀನ್ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷರಾದ ಕವಿತಾ ಸಿ ಉಪಾಧ್ಯಕ್ಷರಾದ ಪದ್ಮ ಹಾಗೂ ಮಾಲತಿ ಪ್ರಧಾನ ಕಾರ್ಯದರ್ಶಿಯಾದ ಆರತಿ ತಿವಾರಿ ಮಹಿಳಾ ಘಟಕದ ಘಟಕದ ಪದಾಧಿಕಾರಿಗಳು ಜಿಲ್ಲಾ ಘಟಕದ ಪದಾಧಿಕಾರಿಗಳು ನಗರ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು
Karnataka Rajyotsava ಕರವೇ ಸ್ವಾಭಿಮಾನಿ ಬಣದಿಂದ ಸಡಗರದ ರಾಜ್ಯೋತ್ಸವ ಆಚರಣೆ
Date:
