Madhu Bangarappa ರಾಜ್ಯದಲ್ಲಿ 32,000 ಶಿಕ್ಷಕ ಹುದ್ದೆಗಳ ಭರ್ತಿಮಾಡಲಾಗುತ್ತದೆ ಎಂದು ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಕರ್ನಾಟಕ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಅವರು ಸಿಹಿಸುದ್ದಿ ನೀಡಿದ್ದಾರೆ.
ರಾಜ್ಯದಾದ್ಯಂತ ಸರ್ಕಾರಿ ಶಾಲೆಗಳಲ್ಲಿ 51,000 ಶಿಕ್ಷಕರ ಕೊರತೆ ಇದೆ, ಇದರಲ್ಲಿ 13,000 ಶಿಕ್ಷಕರ ನೇಮಕಾತಿ ಪೂರ್ಣಗೊಂಡಿದೆ. ಉಳಿದ 32,000 ಹುದ್ದೆಗಳಿಗೆ ಶೀಘ್ರ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ. ಈ ಭರ್ತಿ ಪ್ರಕ್ರಿಯೆ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಅನ್ವಯಿಸಲಿದೆ ಎಂದು ಸಚಿವರು ತಿಳಿಸಿದ್ದಾರೆ.
Madhu Bangarappa ರಾಜ್ಯದಲ್ಲಿ 32,000 ಶಿಕ್ಷಕ ಹುದ್ದೆಗಳಿಗೆ ಭರ್ತಿಮಾಡುವ ಪ್ರಸ್ತಾಪವಿದೆ- ಮಧು ಬಂಗಾರಪ್ಪ.
Date:
