Thursday, September 17, 2026
Thursday, September 17, 2026

MESCOM ಶಿವಮೊಗ್ಗದ ವಿವಿಧಡೆ ನವೆಂಬರ್ 9ರಂದು ವಿದ್ಯುತ್ ವ್ಯತ್ಯಯ

Date:

MESCOM ಶಿವಮೊಗ್ಗ ನಗರ ಉಪವಿಭಾಗ 2ರ ವ್ಯಾಪ್ತಿಯ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು ನ.09 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ಇಲಿಯಾಜ್ ನಗರ 11 ರಿಂದ 14ನೇ ಕ್ರಾಸ್, ಇತಿಹಾದ್ ಲೇಔಟ್, ಹೆನ್ರಿ ತೋಟ, ಕಲ್ಲೂರ್ ಮಂಡ್ಲಿ ಇಂಡಸ್ಟ್ರೀಯಲ್ ಏರಿಯಾ, ಇಲಿಯಾಜ್ ನಗರ ಚಾನಲ್ ಏರಿಯಾ, ಶಾರದ ನಗರ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...