Monday, May 4, 2026
Monday, May 4, 2026

ಸ್ವಸಹಾಯ ಗುಂಪುಗಳ ಡಿಜಿಟಲ್ ಸಾಮರ್ಥ್ಯ ಹೆಚ್ಚಿಸಲು’ವಾಲ್ ಮಾರ್ಟ್’ ಜೊತೆ ಮಹತ್ವದ ಒಪ್ಪಂದ- ಸಚಿವ ಶರಣ ಪ್ರಕಾಶ ಪಾಟೀಲ್

Date:

ಸ್ವಸಹಾಯ ಗುಂಪುಗಳ ಡಿಜಿಟಲ್‌ ಸಾಮರ್ಥ್ಯ ಹೆಚ್ಚಿಸಲು ಅಂತಾರಾಷ್ಟ್ರೀಯ ಖ್ಯಾತಿಯ ʼವಾಲ್‌ಮಾರ್ಟ್‌ʼ ಜೊತೆ ಮಹತ್ವದ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದರಿಂದ ಹೊಸ ಮಾರುಕಟ್ಟೆಗಳಿಗೆ ಅವಕಾಶ ದೊರೆಯಲಿದೆ. ಸಾವಿರಾರು ಮಹಿಳೆಯರಿಗೆ ಉತ್ತಮ ಆದಾಯ ಸಿಗಲಿದೆ. ಸ್ವಸಹಾಯ ಗುಂಪುಗಳಿಗೆ ಡಿಜಿಟಲ್‌ ವ್ಯವಸ್ಥೆ, ಇ – ಕಾಮರ್ಸ್‌ ಮತ್ತು ಮಾರ್ಕೆಟಿಂಗ್‌ ಹಾಗೂ ಇತರೆ ಸಾಮರ್ಥ್ಯಗಳಲ್ಲಿ ವಿಶೇಷ ತರಬೇತಿಯೂ ದೊರೆಯಲಿದೆ ಎಂದು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...