Saturday, October 10, 2026
Saturday, October 10, 2026

MESCOM ನವೆಂಬರ್ 11. ಸೊರಬ ಮೆಸ್ಕಾಂ ಉಒವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

Date:

MESCOM ಸೊರಬ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ನ. 11 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.

ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ;.9448289518

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...