Thursday, September 17, 2026
Thursday, September 17, 2026

VISL Bhadravati ಬೆಂಗಳೂರಿನ ಮಾಹಿತಿ ವಿಜ್ಞಾನ ಇಂಜಿಯರಿಂಗ್ ವಿದ್ಯಾರ್ಥಿಗಳಿಂದ ಸೈಲ್ ವಿಐಎಸ್ ಎಲ್ ಗೆ ಭೇಟಿ

Date:

VISL Bhadravati ನವೆಂಬರ್ 08, 2025ರಂದು ಟಿ.ಜಾನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಗಿ, ಬೆಂಗಳೂರಿನ 38 ಇನ್ಪರ್ಮೆಷನ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳೊಂದಿಗೆ ಕೈಗಾರಿಕೆಗಳ ಕುರಿತು ಸಂವಹನ ಕಾರ್ಯಕ್ರಮದ ಭಾಗವಾಗಿ ಸೈಲ್ – ವಿಐಎಸ್ ಎಲ್ ನ ಪ್ರೆöÊಮರಿಮಿಲ್, ಬಾರ್ ಮಿಲ್, ಹೀಟ್ ಟ್ರೀಟ್‌ಮೆಂಟ್ ಶಾಪ್, ಫೋರ್ಜ್ ಪ್ಲಾಂಟ್ ಮತ್ತು ಮಿಶಿನ್ ಶಾಪ್ ಭೇಟಿನೀಡಿ ತಂತ್ರಜ್ಞರಿಂದ ಮಾಹಿತಿ ಪಡೆದು ನಂತರ ಮಾನವ ಸಂಪನ್ಮೂಲ ಇಲಾಖೆಯ ಅಧಿಕಾರಿಗಳೊಂದಿಗೆ ಸಂವಹನವನ್ನು ನಡೆಸಿದರು.

VISL Bhadravati ಟಿ.ಜಾನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಗಿ ಆಡಳಿತ ಮಂಡಳಿ ಮತ್ತು ಅಧ್ಯಾಪಕರು ತಮ್ಮ ವಿದ್ಯಾರ್ಥಿಗಳಿಗೆ ಒದಗಿಸಿದ ಅವಕಾಶಕ್ಕಾಗಿ ಸೈಲ್ – ವಿಐಎಸ್ ಎಲ್ ಗೆ ಧನ್ಯವಾದ ಅರ್ಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...