Sunday, March 29, 2026
Sunday, March 29, 2026

Keladi Shivappa Nayaka University ನವೆಂಬರ್ 19 ರಿಂದ ಡಿಸೆಂಬರ್ 18 ವರೆಗೆ ಬೇಕರಿ ಉತ್ಪನ್ನಗಳ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿ.

Date:

Keladi Shivappa Nayaka University ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ನ. 19 ರಿಂದ ಡಿ. 18 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್ತು, ಪೀನಟ್ ಕುಕಿಸ್, ವೆನಿಲ್ಲಾ ಬಟನ್, ಬನಾನಾ ಕೇಕ್, ಫ್ರುಟ್ ಕೇಕ್, ಸ್ಪಾಂಜ್‌ಕೇಕ್, ಆರೆಂಜ್ ಕೇಕ್, ಕಪ್ ಕೇಕ್, ಚಾಕಲೇಟ್ ಕೇಕ್, ಜಾಮ್ ರೋಲ್, ಜೆಲ್‌ಕೇಕ್, ಪೇಸ್ಟ್ರೀ ಕೇಕ್, ಬಟರ್ ಐಸಿಂಗ್, ಡೋ ನಟ್, ಮಿಲ್ಕ ಬ್ರೆಡ್, ಬನ್, ರಸ್ಕ್, ಫಿಜ್ಜಾ, ಪಪ್‌ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದೆ.

Keladi Shivappa Nayaka University ಆಕಸ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ನ.18 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯವನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳುವAತೆ ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯದ ಪ್ರೋಫೆಸರ್ ತಿಳಿಸಿದ್ದಾರೆ.

ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. -9449187763 ಮತ್ತು ಜಯಶಂಕರ-9686555897 ಇವರುಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 8000 ಹುದ್ದೆಗಳನ್ನ ಭರ್ತಿ ಮಾಡಲಾಗುವುದು,- ಸಿದ್ಧರಾಮಯ್ಯ.

CM Siddharamaih ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ....

Kuvempu University ಜೋನ್ ಲೀಲಾ ಮಾಡ್ತಾ ಅವರಿಗೆ ಪಿಎಚ್.ಡಿ. ಪದವಿ

Kuvempu University  ಎನ್.ಶಾಂತನಾಯ್ಕ ಮಾರ್ಗದರ್ಶನದಲ್ಲಿ ಜೋನ್ ಲೀಲಾ ಮಾಡ್ತಾ ಕಲಾ ಅಧ್ಯಯನ...

Shivamogga Police ಶಿವಮೊಗ್ಗ ಪೊಲೀಸ್ ಇಲಾಖೆಯ ಮೂವರಿಗೆ ಮುಖ್ಯಮಂತ್ರಿಗಳ ಪದಕ ಪುರಸ್ಕಾರ.

Shivamogga Police 2025ನೇ ಸಾಲಿನ ಮುಖ್ಯ ಮಂತ್ರಿಗಳ ಪದಕಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್...