S K Mariyappa 75ನೇ ಅಖಿಲ ಭಾರತ ಸಹಕಾರ ಸಪ್ತಾಹ ‘ಸಹಕಾರ ರತ್ನ‘ ಪ್ರಶಸ್ತಿಗೆ ಎಸ್ ಕೆ ಮರಿಯಪ್ಪ ಆಯ್ಕೆ ಕರ್ನಾಟಕ ರಾಜ್ಯ ಸರ್ಕಾರದಿಂದ ಸಹಕಾರ ಚಳುವಳಿಗೆ ವಿಶೇಷ ಸೇವೆ ಸಲ್ಲಿಸಿರುವ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರು, ಶಿವಮೊಗ್ಗ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರು,ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರು, ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಮಾಜಿ ಅಧ್ಯಕ್ಷರು ಹಾಗೂ ನಿರ್ದೇಶಕರು, ಸಹಕಾರಿ ಕ್ಷೇತ್ರದ ದುರೀಣ ಎಸ್ ಕೆ ಮರಿಯಪ್ಪನವರನ್ನು ನವಂಬರ್ 14ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯುವ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಕಾರ್ಯಕ್ರಮದಲ್ಲಿ S K Mariyappa ‘ಸಹಕಾರಿ ರತ್ನ’ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದು ಈ ಪ್ರಶಸ್ತಿಗೆ ಆಯ್ಕೆ ಮಾಡಿದ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರಿಗೂ, ಉಪ ಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ರವರಿಗೂ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್ ಮಧು ಬಂಗಾರಪ್ಪನವರಿಗೂ ಹಾಗೂ ರಾಜ್ಯದ ಎಲ್ಲಾ ಸಹಕಾರಿ ನಾಯಕರುಗಳಿಗೆ ಕೃತಜ್ಞತೆಗಳು
S K Mariyappa ಶಿವಮೊಗ್ಗದ ಹಿರಿಯ ಸಹಕಾರಿ ಎಸ್.ಕೆ.ಮರಿಯಪ್ಪ ಅವರಿಗೆ ಒಲಿದು ಬಂದ”ಸಹಕಾರಿ ರತ್ನ” ಪ್ರಶಸ್ತಿ.
Date:
