Monday, February 2, 2026
Monday, February 2, 2026

Dept of women and child welfare ಅಂಗನವಾಡಿ ಕಾರ್ಯಕರ್ತೆಯರು & ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ.

Date:

Dept of women and child welfare ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ 07 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಭದ್ರಾವತಿಯಲ್ಲಿ 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು 59 ಸಹಾಯಕಿಯರು, ಹೊಸನಗರದಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರು ಮತ್ತು 144 ಸಹಾಯಕಿಯರು, ಸಾಗರದಲ್ಲಿ 3 ಅಂಗನವಾಡಿ ಕಾರ್ಯಕರ್ತೆಯರು ಮತ್ತು 62 ಸಹಾಯಕಿಯರು, ಶಿಕಾರಿಪುರದಲ್ಲಿ 1 ಅಂಗನವಾಡಿ ಕಾರ್ಯಕರ್ತೆಯರು ಮತ್ತು 23 ಸಹಾಯಕಿಯರು, ಶಿವಮೊಗ್ಗದಲ್ಲಿ 16 ಅಂಗನವಾಡಿ ಕಾರ್ಯಕರ್ತೆಯರು ಮತ್ತು 93 ಸಹಾಯಕಿಯರು, ಸೊರಬದಲ್ಲಿ 3 ಅಂಗನವಾಡಿ ಕಾರ್ಯಕರ್ತೆಯರು ಮತ್ತು 42 ಸಹಾಯಕಿಯರು Dept of women and child welfare ತೀರ್ಥಹಳ್ಳಿಯಲ್ಲಿ 11 ಅಂಗನವಾಡಿ ಕಾರ್ಯಕರ್ತೆಯರು ಮತ್ತು 69 ಸಹಾಯಕಿಯರ ಹುದ್ದೆಗಳು ಖಾಲಿ ಇವೆ.
ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನಾಂಕವಾಗಿದ್ದು, ಅರ್ಹ ಅಭ್ಯರ್ಥಿಗಳು ವೆಬ್‌ಸೈಟ್ https://karnemakaone.kar.nic.in/abcd/ ಮೂಲಕ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮೇಲಿನ ವೆಬ್‌ಸೈಟ್ ಅಥವಾ ಸಂಬAಧಿಸಿದ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿಗೆ ಸಂಪರ್ಕಿಸಬಹುದೆAದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಭಾರತಿ ಬಣಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...