Department of public instruction Shimoga ನ. 14 ರಂದು ಮಕ್ಕಳ ದಿನಾಚರಣೆ ಪ್ರಯುಕ್ತ ಜಿಲ್ಲಾದ್ಯಂತ ಏಕಕಾಲದಲ್ಲಿ 2025-26ನೇ ಸಾಲಿನ ಪೋಷಕ ಶಿಕ್ಷಕ ಮಹಾಸಭೆಯನ್ನು ಜಿಲ್ಲೆ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಆಯೋಜಿಸಲಾಗಿದ್ದು, ಈ ಸಭೆಗೆ ಎಲ್ಲಾ ಪೋಷಕರು ನ. 14 ರಂದು ಬೆ. 10.00ಕ್ಕೆ ಸರಿಯಾಗಿ ತಮ್ಮ ಮಕ್ಕಳು ವ್ಯಾಸಂಗ ಮಾಡುತ್ತಿರುವ ಶಾಲೆಗೆ ಭೇಟಿ ನೀಡಿ Department of public instruction Shimoga ಮಹಾಸಭೆಯ ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ಹಾಗು ಈ ಸಭೆಗೆ ಇಲಾಖೆಯ ಎಲ್ಲಾ ಹಂತದ ಮೇಲುಸ್ತುವಾರಿ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗೆ ಭೇಟಿ ನೀಡಿ ಇಲಾಖೆಯ ಸುತ್ತೋಲೆಯ ಅನುಸಾರ ಎಲ್ಲಾ ಚಟುವಟಿಕೆಗಳು ನಡೆಯುವಂತೆ ಕ್ರಮ ಕೈಗೊಳ್ಳಲು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Department of public instruction Shimoga ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ& ಪ್ರೌಢಶಾಲೆಗಳಲ್ಲಿ ಪೋಷಕ ಮತ್ತು ಶಿಕ್ಷಕರ ಮಹಾಸಭೆ.
Date:
