Saturday, December 6, 2025
Saturday, December 6, 2025

Yuvanidhi Scheme ಯುವನಿಧಿ ಫಲಾನುಭವಿಗಳು ಪ್ರತೀತಿಂಗಳು ಕಡ್ಡಾಯವಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಸ್ವಯಂ ಘೋಷಣೆ ಮಾಡಬೇಕು.ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆ

Date:

Yuvanidhi Scheme ಯುವನಿಧಿ ಯೋಜನೆಯಡಿ ಪದವಿ/ ಸ್ನಾತಕೋತ್ತರ ಪದವಿ/ ಡಿಪ್ಲೋಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹರು ಯೋಜನೆ ಮೂಲಕ ಪ್ರತಿ ಮಾಹೆ ರೂ. 3000/- ಮತ್ತು ಡಿಪ್ಲೋಮಾ ಪದವೀದರರಿಗೆ ರೂ. 1500/- ಗಳನ್ನು ಖಾತೆಗೆ ನೇರ ನಗದು ಮೂಲಕ ಪಡೆಯುತ್ತಿದ್ದು, ಜಿಲ್ಲೆಯ ಫಲಾನುಭವಿಗಲು ತ್ರೈಮಾಸಿಕ ಬದಲಾಗಿ ಇನ್ನು ಮುಂದೆ ಪ್ರತಿ ತಿಂಗಳು 25 ರೊಳಗೆ ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಲಾಗಿನ್ ಆಗಿ ಸ್ವಯಂ ಘೋಷಣೆ ನೀಡಬೇಕು.

Yuvanidhi Scheme ಇಲ್ಲದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮೆಯಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ದೂ.ಸಂ.: 9901914601 ಇವರುಗಳನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...