CM Siddharamaiah ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯ ಸರ್ಕಾರದಿಂದ ಸಹಕಾರ ಚಳುವಳಿಗೆ ವಿಶೇಷ ಸೇವೆ ಸಲ್ಲಿಸಿರುವ ಶಿವಮೊಗ್ಗ ಸಹಕಾರಿ ಕ್ಷೇತ್ರದ ದುರೀಣ ಎಸ್ ಕೆ ಮರಿಯಪ್ಪ ರವರಿಗೆ ‘ಸಹಕಾರಿ ರತ್ನ’ ಪ್ರಶಸ್ತಿ ನೀಡಿದರು.
CM Siddharamaiah ಶಿವಮೊಗ್ಗದ ಎಸ್.ಕೆ.ಮರಿಯಪ್ಪ ಅವರಿಗೆ “ಸಹಕಾರಿ ರತ್ನ” ಪ್ರಶಸ್ತಿ ಪ್ರದಾನ
Date:
