Keladi Shivappa Nayak University of Agricultural and Horticultural Sciences ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ವಿಸ್ತರಣಾ ನಿರ್ದೇಶನಾಲಯದ, ರೈತರ ತರಬೇತಿ ಸಂಸ್ಥೆಯು ” ಮಲೆನಾಡಿನಲ್ಲಿ ಪುಷ್ಪ ಕೃಷಿ: ಸವಾಲುಗಳು ಮತ್ತು ಅವಕಾಶಗಳು “
ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತದೆ.
ಈ ಕಾರ್ಯಕ್ರಮವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ “ರೈತರ ತರಬೇತಿ ಸಂಸ್ಥೆ, ವರದಾ ಬ್ಲಾಕ್, ಕೆಳಗಿನ ಮಹಡಿ, ಇರುವಕ್ಕಿ” ಯಲ್ಲಿ ದಿನಾಂಕ: 19.11.2025 ರ ಬೆಳಗ್ಗೆ 10 ಗಂಟೆಗೆ ನೆರವೇರಿಸಲಾಗುತ್ತದೆ.
ಆದುದರಿಂದ ಆಸಕ್ತ ರೈತರು ಮತ್ತು ರೈತ ಮಹಿಳೆಯರು, ರೈತರ ತರಬೇತಿ ಸಂಸ್ಥೆಯ ಸಿಬ್ಬಂದಿಯವರಿಗೆ ಫೋನ್ ಮುಖಾಂತರ ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಈ ತರಬೇತಿ ಕಾರ್ಯಕ್ರಮವು ಉಚಿತವಾಗಿರುತ್ತದೆ.
ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆಗಳು 9958324261/ 6363725298 / 9448312978
ತರಬೇತಿ ನಡೆಯುವ ಸ್ಥಳಕ್ಕೆ ಬರಲು ಈ ಕೋಡ್ ಪಿನ್ 44L-7L7-PJM6 ಅನ್ನು ಗೂಗಲ್ ಮ್ಯಾಪ್ ನಲ್ಲಿ ಉಪಯೋಗಿಸಿ.
