Thursday, September 17, 2026
Thursday, September 17, 2026

ರಸ್ತೆ ಅಪಘಾತ, ಶಿವಮೊಗ್ಗದ ಫೋಟೋಗ್ರಾಫರ್ ಅರ್ಜುನ್ ಮರಣ

Date:

ರಸ್ತೆ ಬದಿ ನಿಂತಿದ್ದ ಟಿಪ್ಪರ್‌ ಲಾರಿಗೆ ಹಿಂಬದಿಯಿಂದ ಕಾರು ಡಕ್ಕಿಯಾಗಿ ಶಿವಮೊಗ್ಗದ ಫೋಟೊಗ್ರಾಫರ್‌ ಸಾವನ್ನಪ್ಪಿದ್ದಾರೆ.

ಉಳಿದ ಮೂವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಡರಾತ್ರಿ ಘಟನೆ ಸಂಭವಿಸಿದೆ.

ಶಿವಮೊಗ್ಗದ ಎಲ್‌ಬಿಎಸ್‌ ನಗರದ ಫೋಟೊಗ್ರಾಫರ್‌ ಅರ್ಜುನ್‌ (37) ಮೃತ ದುರ್ದೈವಿ. ಶರತ್‌, ನವೀನ್‌ ಮತ್ತು ಬಸವರಾಜು ಎಂಬುವವರು ಗಾಯಗೊಂಡಿದ್ದು ವಿವಿಧ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಳ್ಳಾರಿಯಲ್ಲಿ ಮದುವೆ ಸಮಾರಂಭದ ಫೋಟೊ ಶೂಟ್‌ಗಾಗಿ ನಾಲ್ವರು ಫೋಟೊಗ್ರಾಫರ್‌ಗಳು ತೆರಳುತ್ತಿದ್ದರು. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ಗಿರಿಯಮ್ಮನಹಳ್ಳಿ ಬಳಿ ಹೈವೇ ರಸ್ತೆಯ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...