Women and Child Development Department ಮಹಿಳಾ ಮತು ಮಕ್ಕಳ ಅಭಿವೃದ್ಧಿ ಇಲಾಖೆಯು 2025-26ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಚೇತನ ಯೋಜನೆ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆಯ ಪ್ರೋತ್ಸಾಹಧನಕ್ಕಾಗಿ ಹಾಗೂ ಉದ್ಯೋಗಿನ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಿದೆ
ಆಸಕ್ತರು ಗ್ರಾಮ ಒನ್, ಶಿವಮೊಗ್ಗ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಡಿ. 15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದೂ.ಸಂ.: 08182-295514 ನ್ನು ಸಂಪರ್ಕಿಸುವುದು.
Women and Child Development Department ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯ ಪ್ರೋತ್ಸಾಹ ಧನಕ್ಕಾಗಿ & ಉದ್ಯೋಗ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
Date:
