Tuesday, September 29, 2026
Tuesday, September 29, 2026

ಇ-ಪೌತಿ ಖಾತೆ ಬದಲಾವಣೆ, ಸರ್ಕಾರದ ಬಹುಮುಖ್ಯ ಸೂಚನೆ

Date:

ಶಿವಮೊಗ್ಗ ತಾಲೂಕಿನಲ್ಲಿ ಇ-ಪೌತಿ ಖಾತೆ ಬದಲಾವಣೆಯು ನಡೆಯುತ್ತಿದ್ದು, ಅದರಲ್ಲಿ ವಂಶವೃಕ್ಷ ಮಾಡುವ ಸಂದರ್ಭದಲ್ಲಿ ಖಾತೆದಾರರು ಪೌತಿಯಾದ ವಾರಸುದಾರರ ಹೆಸರನ್ನು ಕೈಬಿಟ್ಟು ವಂಶವೃಕ್ಷ ಪ್ರಮಾಣಪತ್ರಕ್ಕೆ ಅರ್ಜಿ ಸಲ್ಲಿಸುತ್ತಿರುವುದು ಕಂಡುಬಂದಿದೆ.

ಈಗಾಗಲೇ ವಾರಸುದಾರರ ಹೆಸರನ್ನು ಕೈಬಿಟ್ಟು ವಂಶವೃಕ್ಷ ಕೋರಿ ಸಲ್ಲಿಸಿರುವ ಅರ್ಜಿದಾರರ ವಿರುದ್ಧ ಭಾರತೀಯ ನಾಗರೀಕ ಸುರಕ್ಷ ಸಂಹಿತ ಕಾಯ್ದೆಯ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿರುತ್ತದೆ.

ಇನ್ನು ಮುಂದೆ ಯಾರಾದರೂ ಪೌತಿ ವಾರಸುದಾರರ ಹೆಸರನ್ನು ಕೈಬಿಟ್ಟು ವಂಶವೃಕ್ಷಕ್ಕೆ ಅರ್ಜಿಯನ್ನು ಸಲ್ಲಿಸಿರುವುದು ಹಾಗೂ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ದಾಖಲಾತಿಯನ್ನು ಪಡೆಯುವುದು ಕಂಡುಬಂದಲ್ಲಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ ಕಾಯ್ದೆಯ ಹಾಗೂ ಚಾಲ್ತಿಯಲ್ಲಿರುವ ಇತರೆ ಅಧಿನಿಯಮಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಶಿವಮೊಗ್ಗ ತಾಲೂಕು ತಹಶೀಲ್ದಾರ್ ರಾಜೀವ್ ವಿ.ಎಸ್. ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...