Saturday, December 6, 2025
Saturday, December 6, 2025

ಶಬರಿಮಲೈ ಯಾತ್ರಿಕರಿಗೆ ಆರೋಗ್ಯ ಸುರಕ್ಷಾ ಕ್ರಮ, ಸರ್ಕಾರದಿಂದ ಮುಂಜಾಗ್ರತಾ ಮಾರ್ಗಸೂಚಿ ಪ್ರಕಟಣೆ

Date:

ಶಿವಮೊಗ್ಗ ಜಿಲ್ಲೆಯಿಂದ ಕೇರಳ ರಾಜ್ಯದ ಶಬರಿಮಲೈಗೆ ತೆರಳುವ ಯಾತ್ರಿಕರಿಗೆ ಮಿದುಳು ತಿನ್ನುವ ಅಮೀಬಾ(ನೇಗ್ಲೇರಿಯಾ ಫೌಲೇರಿ) ಕುರಿತು ಮುನ್ನೆಚ್ಚರಿಕೆ ವಹಿಸಲು ಹಾಗೂ ಸೋಂಕು ತಡೆಯಲು ರಾಜ್ಯ ಸರ್ಕಾರದ ಮಾರ್ಗಸೂಚಿಯನ್ವಯ ಈ ಕೆಳಕಂಡಂತೆ ಸುರಕ್ಷತೆ ಕ್ರಮಗಳನ್ನು ಪಾಲಿಸಲು ಸೂಚಿಸಲಾಗಿದೆ.
ನೇಗ್ಲೇರಿಯಾ ಫೌಲೇರಿ (Naegleria Fowleri) ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಉದಾಹರಣೆ:- ನಿಂತ ನೀರು, ಕೊಳ/ಈಜುಕೊಳಗಳು ಹಾಗೂ ಕೆರೆ. ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ.

ನೇಗ್ಲೇರಿಯಾ ಫೌಲೇರಿ (Naegleria Fowleri) ಅತ್ಯಂತ ವಿಷಕಾರಿ (Virulent) ಸೂಕ್ಷ್ಮಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ (Amoebic Meningoencephalitis) ಎನ್ನುವ ಅಪರೂಪದ ಗಂಭೀರ/ಮಾರಣಾಂತಿಕ ಕಾಯಿಲೆಯನ್ನು ಉಂಟುಮಾಡುತ್ತದೆ. ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ಮೂಗಿಗೆ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್ ಗಳನ್ನು ಬಳಸಿ ಅಥವಾ ನಿಮ್ಮ ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿದು, ಮುನ್ನಚ್ಚರಿಕೆ ವಹಿಸುವುದು,

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...