Wednesday, August 5, 2026
Wednesday, August 5, 2026

ಡಿಸೆಂಬರ್ 13. ಗಾಜನೂರು ನವೋದಯ ಶಾಲಾ ಆರನೇ ತರಗತಿಗೆ ಪ್ರವೇಶಾತಿ ಪರೀಕ್ಷೆ

Date:

ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿಗಾಗಿ ಪ್ರವೇಶ ಪರೀಕ್ಷೆಯನ್ನು ಡಿ. 13ರಂದು ನಡೆಸಲಾಗುತ್ತಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು www.navodaya.gov.in ವೆಬ್‌ಸೈಟ್ ಮೂಲಕ ಪ್ರವೇಶ ಪತ್ರವನ್ನು ಪಡೆದುಕೊಂಡು ಪರೀಕ್ಷೆಗೆ ಹಾಜರಾಗುವಂತೆ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್...

DC Shivamogga “ಭಾರತ್ ಜೋಡೋ” ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ: ಪ್ರಭುಲಿಂಗ ಕವಳಿಕಟ್ಟಿ

DC Shivamogga ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ-ಸಾಮಾಜಿಕ...

B.Y. Raghavendra ಕೇಂದ್ರದ ಅಟಲ್ ಪಿಂಚಣಿ ಯೋಜನೆಗೆಶಿವಮೊಗ್ಗ ಜಿಲ್ಲೆಯಲ್ಲಿ ಗಮನಾರ್ಹ ಸ್ಪಂದನ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಅಸಂಘಟಿತ ವಲಯದಲ್ಲಿ ದುಡಿಯುವ ಲಕ್ಷಾಂತರ ಕಾರ್ಮಿಕರಿಗೂ ವೃದ್ಧಾಪ್ಯದಲ್ಲಿ ಆರ್ಥಿಕ...