Wednesday, August 5, 2026
Wednesday, August 5, 2026

Shivamogga police ಶಿವಮೊಗ್ಗದಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ, ಕೋಟೆ ಪೊಲೀಸ್ ಠಾಣೆ ಪ್ರಕಟಣೆ

Date:

Shivamogga police ಶಿವಮೊಗ್ಗದಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಗರದ ಮಥುರಾ ಪ್ಯಾರಡೇಸ್ ಎದುರು ಟ್ಯಾಕ್ಸಿ ಸ್ವ್ಯಾಂಡ್ ಬಳಿ ಸುಮಾರು ನ.19 ರಂದು 35-40 ವರ್ಷ ವಯಸ್ಸಿನ ಅಪರಿಚಿತ ಗಂಡಸು ಅನಾರೋಗದಿಂದ ಮಲಗಿದ್ದು, ಸಾರ್ವಜನಿಕರ ಸಹಾಯದಿಂದ ಅಂಬ್ಯುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿದ್ದು, ವೈದ್ಯರು ಪರೀಕ್ಷಿಸಿ ವ್ಯಕ್ತಿ ಮೃತಪಟ್ಟಿರುವುದಾಗಿ ದೃಢಪಡಿಸಿರುತ್ತಾರೆ.
ಈ ವ್ಯಕ್ತಿಯ ಚಹರೆ 5.4 ಅಡಿ ಎತ್ತರ, ದುಂಡುಮುಖ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಬಲಗೈ ಒಳಭಾಗದಲ್ಲಿ ಹಾರ್ಟ್ ಚಿತ್ರವುಳ್ಳ ಟ್ಯಾಟೂ ಇರುತ್ತದೆ. ಮೈ ಮೇಲೆ ಬಿಳಿ ಮತ್ತು ಬೂದು ಬಣ್ಣದ ಚೌಕಾಕಾರದ ತುಂಬು ತೋಳಿನ ಶರ್ಟ್, ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾರೆ.
Shivamogga police ಶಿವಮೊಗ್ಗದಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ ಈ ವ್ಯಕ್ತಿ ವಾರಸುದಾರರು ಇದ್ದಲ್ಲಿ ಕೋಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್...

DC Shivamogga “ಭಾರತ್ ಜೋಡೋ” ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ: ಪ್ರಭುಲಿಂಗ ಕವಳಿಕಟ್ಟಿ

DC Shivamogga ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ-ಸಾಮಾಜಿಕ...

B.Y. Raghavendra ಕೇಂದ್ರದ ಅಟಲ್ ಪಿಂಚಣಿ ಯೋಜನೆಗೆಶಿವಮೊಗ್ಗ ಜಿಲ್ಲೆಯಲ್ಲಿ ಗಮನಾರ್ಹ ಸ್ಪಂದನ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಅಸಂಘಟಿತ ವಲಯದಲ್ಲಿ ದುಡಿಯುವ ಲಕ್ಷಾಂತರ ಕಾರ್ಮಿಕರಿಗೂ ವೃದ್ಧಾಪ್ಯದಲ್ಲಿ ಆರ್ಥಿಕ...