Saturday, December 6, 2025
Saturday, December 6, 2025

ನವೆಂಬರ್ 30. ಸರ್ವ ಜಾತಿ- ಜನಾಂಗಗಳ ವಿಧುರ- ವಿಧವೆಯರ ಸಮಾಲೋಚನಾ ಸಭೆ

Date:

“ಮರಳಿ ಯತ್ನವ ಮಾಡು ಮರಳಿ ಯತ್ನವ ಮಾಡು” ಎಂಬ ತತ್ವಪದದಂತೆ ಶಿವಮೊಗ್ಗ ನಗರದ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಇದೇ ನವೆಂಬರ್-30 ರಂದು ಭಾನುವಾರ ಸವ೯ ಜಾತಿ-ಜನಾಂಗಗಳ ವಿಧುರ-ವಿಧವೆ ಪುನರ್ವಿವಾಹ ಸಮಾಲೋಚನೆ ಸಭೆ ಏಪ೯ಡಿಸಲಾಗಿದೆ.
ಇದೊಂದು ಮಾನವೀಯ ಸಂಬಂಧ ಹಾಗು ಸಾಮಾಜಿಕ ಕಳಕಳಿಯ ಹೊಸ ದಿಕ್ಕಿನ ಕಡೆಗಿನ ಪ್ರಯತ್ನವಾಗಿದ್ದು ನಾಡಿನ ನಾನಾ ಕಡೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಅಂದು ಬೆಳಿಗ್ಗೆ 11:00 ಗಂಟೆಗೆ ವಿವಿಧೆಡೆಗಳಿಂದ ವಿಧುರ-ವಿಧವೆ ಹಾಗು ಪರಿತ್ಯಕ್ತರು ಭಾಗವಹಿಸಲಿದ್ದಾರೆ.
ಆಸಕ್ತರು ಆರ್.ಟಿ. ನಟರಾಜ್ ಶ್ರೀಕಲಾ ಕೌಶಲ್ಯಾಭಿವೃದ್ಧಿ ಕೇಂದ್ರ, ಒಂದನೆ ಮಹಡಿ, ಜಿಲ್ಲಾ ನಿವೃತ್ತ ನೌಕರರ ಸಂಘದ ಕಟ್ಟಡ, ಪ್ರೆಸ್ ಕ್ಲಬ್ ಎದುರು, ಆರ್.ಟಿ.ಒ. ಆಫೀಸ್ ರಸ್ತೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಶಿವಮೊಗ್ಗ. ಮೊಬೈಲ್ : 9448143165/9449552635/9342158359/6363002259 ಇವರಲ್ಲಿ ಹೆಸರು ನೊಂದಾಯಿಸಿಕೊಂಡು ಪೋಸ್ಟ್ ಕಾಡ್೯ ಸೈಜ್ ಫೋಟೋ, ಆಧಾರ್ ಕಾಡ್೯, ಇತರೆ ಸಮಂಜಸ ದಾಖಲೆಗಳ ಸಹಿತ ಕಾಯ೯ಕ್ರಮದಲ್ಲಿ ಭಾಗವಹಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...